ಕರಾವಳಿ

ಕೋಟ ಶ್ರೀ ಅಮೃತೇಶ್ವರಿ ಹಲವು ಮಕ್ಕಳ ತಾಯಿ ಸನ್ನಿಧಿಗೆ ಅಶೋಕ್ ಪೂಜಾರಿ ಬೀಜಾಡಿ ಭೇಟಿ

Pinterest LinkedIn Tumblr

ಕುಂದಾಪುರ: ಪುರಾಣ ಪ್ರಸಿದ್ಧ ಕ್ಷೇತ್ರವಾದ ಕೋಟ ಶ್ರೀ ಅಮೃತೇಶ್ವರಿ ಹಲವು ಮಕ್ಕಳ ತಾಯಿ ಸನ್ನಿಧಿಗೆ ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ ದಂಪತಿ ಭೇಟಿ ನೀಡಿ ಪೂಜೆ ಸಲ್ಲಿಸಿ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಘೊಂಡರು.

ನವರಾತ್ರಿ ಹಿನ್ನೆಲೆ ನಡೆಯುತ್ತಿರುವ ಹೋಮದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಅಶೋಕ್ ಪೂಜಾರಿ ದಂಪತಿಗಳನ್ನು ಗೌರವಿಸಲಾಯಿತು.

Comments are closed.