ಉಡುಪಿ: ಕೊಂಕಣ ರೈಲ್ವೆ ಕಾರ್ಪೋರೇಶನ್ ಲಿಮಿಟೆಡ್ ಸಂಸ್ಥೆಯ ವತಿಯಿಂದ ಸಂಸ್ಥೆಯ ಸಿಎಸ್ಆರ್ ಅಡಿಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಬೊಲೆರೋ ಜೀಪ್ ವಾಹನವನ್ನು ಹಸ್ತಾಂತರಿಸಲಾಯಿತು.

ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಶುಕ್ರವಾರ ಈ ವಾಹನವನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಉಪಸ್ಥಿತಿಯಲ್ಲಿ ಅಧಿಕೃತವಾಗಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಅವರಿಗೆ ವಾಹನವನ್ನು ಹಸ್ತಾಂತರಿಸಿದರು.
ಕಾರವಾರ ರೀಜನಲ್ ರೈಲ್ವೆ ಮ್ಯಾನೇಜರ್ ಆಶಾ ಶೆಟ್ಟಿ, ಹಿರಿಯ ಇಂಜಿನಿಯರ್ ಗೋಪಾಲಕೃಷ್ಣನ್, ಸಾರ್ವಜನಿಕ ಸಂಪರ್ಕಾಧಿಕಾರಿ ಸುಧಾಕೃಷ್ಣಮೂರ್ತಿ
Comments are closed.