ಕರಾವಳಿ

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಮಂಜುನಾಥ ಆರ್. ಅಧಿಕಾರ ಸ್ವೀಕಾರ

Pinterest LinkedIn Tumblr

ಉಡುಪಿ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಮಂಜುನಾಥ ಆರ್. (ಕೆಎಂಎಎಸ್)  ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.

ಇವರು ಈ ಹಿಂದೆ ಕಾರಾವರ, ಹಾವೇರಿ, ಯಾದಗಿರಿ, ಮಂಗಳೂರು, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ವಿವಿಧ‌ ದರ್ಜೆಯಲ್ಲಿ ಅಧಿಕಾರಿಯಾಗಿ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿದ್ದು ಖಾಲಿಯಿದ್ದ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಹುದ್ದೆಗೆ ವರ್ಗಾವಣೆಗೊಂಡಿದ್ದಾರೆ.

Comments are closed.