ಕರ್ನಾಟಕ

‘ಕೈ’ ತಪ್ಪಿದ ಟಿಕೆಟ್‌; ಚಿಕ್ಕಮಗಳೂರು-ಮಂಡ್ಯ ಕಾಂಗ್ರೆಸ್‌ ಕಚೇರಿಯಲ್ಲಿ ಬೆಂಬಲಿಗರ ದಾಂದಲೆ: ಕುರ್ಚಿ, ಕಿಟಕಿ ಗಾಜು ಒಡೆದು ಆಕ್ರೋಶ

Pinterest LinkedIn Tumblr

ಮಂಡ್ಯ: ರವಿಕುಮಾರ್ ಗೌಡ ಗಣಿಗ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬೆಂಬಲಿಗರು ಸೋಮವಾರ ಪ್ರತಿಭಟನೆ ನಡೆಸಿದರು. ಗ್ರೆಸ್ ಕಚೇರಿಗೆ ನುಗ್ಗಿ ಕುರ್ಚಿ, ಕಿಟಕಿ ಗಾಜು ಒಡೆದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಚಿಕ್ಕಮಗಳೂರು: ಗಾಯತ್ರಿ ಶಾಂತೇಗೌಡ ಅವರಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ಬೆಂಬಲಿಗರು ಪ್ರತಿಭಟಿಸಿದ್ದು, ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿನ ಕುರ್ಚಿಗಳನ್ನು ಬಿಸಾಕಿ ಆಕ್ರೋಶ ವ್ಯಕ್ತಪಡಿಸಿದರು.

Comments are closed.