ಮನೋರಂಜನೆ

ಪಡ್ಡೆ ಹುಡುಗರ ನಿದ್ದೆಗೆಡಿಸುವಂತ ನಗ್ನ ವಿಡಿಯೋ ಶೇರ್ ಮಾಡಿದ ಬಾಲಿವುಡ್ ಸೆಕ್ಸಿ ನಟಿ ಪೂನಂ ಪಾಂಡೆ !

Pinterest LinkedIn Tumblr

ಬಾಲಿವುಡ್ ನ ಸೆಕ್ಸಿ ನಟಿ ಪೂನಂ ಪಾಂಡೆ ಮತ್ತೆ ನಗ್ನವಾಗಿ ಕಾಣಿಸಿಕೊಂಡಿರುವ ವಿಡಿಯೋವನ್ನು ಅಪ್ಲೋಡ್ ಮಾಡಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

https://www.instagram.com/p/ByIh8WLgPqF/?utm_source=ig_embed

ಬಿಕಿನಿ ಪೋಟೋ ಹಾಗೂ ವಿಡಿಯೋಗಳ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸುತ್ತಿದ್ದ ಪೂನಂ ಪಾಂಡೆ ಇದೀಗ ಹಾಟ್ ವಿಡಿಯೋವನ್ನು ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ.

ಪೂನಂ ಪಾಂಡೆ ಈ ಹಾಟ್ ವಿಡಿಯೋವನ್ನು ಪೋಸ್ಟ್ ಮಾಡಿದ 22 ಗಂಟೆಯಲ್ಲಿ ಬರೋಬ್ಬರಿ 10 ಲಕ್ಷ ಮಂದಿ ವಿಡಿಯೋವನ್ನು ವೀಕ್ಷಿಸಿದ್ದಾರೆ.

Comments are closed.