ಉಡುಪಿ: ನಾಗರ ಪಂಚಮಿಯಂದು ನಾಗರ ಪೂಜೆ ಮಾಡಬಾರದು ಎಂದು ಡಿಸಿ ಅವರು ಹೇಳಿದ್ದಾರೆ ಎಂದು ತಪ್ಪು ಅಭಿಪ್ರಾಯದ ಮೆಸೇಜನ್ನು ಫಾರ್ವರ್ಡ್ ಮಾಡುವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಉಡುಪಿ ಡಿಸಿ ಜಿ. ಜಗದೀಶ್ ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಯಾವುದೇ ಹಬ್ಬವನ್ನು ಸಾರ್ವಜನಿಕ ಆಚರಣೆ ಮಾಡಬಾರದು ಅವರವರ ಮನೆಯಲ್ಲಿ ನಾಗಪೂಜೆ ಮಾಡಲು ನಾಗರಪಂಚಮಿ ಆಚರಣೆ ಮಾಡಲು ಯಾರ ಅನುಮತಿಯ ಅಗತ್ಯವಿಲ್ಲ ಸಾರ್ವಜನಿಕರು ಒಟ್ಟಿಗೆ ಸೇರಿ ಆಚರಣೆ ಮಾಡಲು ಅವಕಾಶ ಇಲ್ಲ ಎಂದು ಸ್ಪಷ್ಟೀಕರಣ ನೀಡಿದ್ದಾರೆ.
Comments are closed.