ಅಂತರಾಷ್ಟ್ರೀಯ

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ‘ಇಂಗ್ಲಿಷ್-ಎಂಕ್ಲೆಗ್ ಬರ್ಪುಜಿ Bro ತುಳು ಸಿನಿಮಾದ 2ನೇ ಟೀಸರ್ ಬಿಡುಗಡೆ

Pinterest LinkedIn Tumblr

ಮಂಗಳೂರು : ACME (ಅಕ್ಮೆ) ಮೂವೀಸ್ ಇಂಟರ್‌ನ್ಯಾಷನಲ್ ಲಾಂಛನದಲ್ಲಿ ತಯಾರಾಗಿರುವ ದುಬೈಯ ಖ್ಯಾತ ಉದ್ಯಮಿ, ಕನ್ನಡ ಚಲನಚಿತ್ರದ ನಿರ್ಮಾಪ ಹರೀಶ್ ಶೇರಿಗಾರ್ ಮತ್ತು ಶ್ರೀಮತಿ ಶರ್ಮಿಳಾ ಶೇರಿಗಾರ್ ನಿರ್ಮಿಸಿರುವ ಕೆ. ಸೂರಜ್ ಶೆಟ್ಟಿ ನಿರ್ದೇಶನದ ‘ಇಂಗ್ಲಿಷ್-ಎಂಕ್ಲೆಗ್ ಬರ್ಪುಜಿ Bro ತುಳು ಸಿನಿಮಾದ 2ನೇ ಟೀಸರ್ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಸೋಮವಾರ ನಡೆದ ಪ್ರತಿಷ್ಠಾ ಬ್ರಹ್ಮಕಲಶೋತ್ಸದಲ್ಲಿ ಬಿಡುಗಡೆಗೊಂಡಿತು.

ತುಳು ಸಿನಿಮಾಭಿಮಾನಿಗಳಲ್ಲಿ ಬಹುನಿರೀಕ್ಷೆಯನ್ನು ಹುಟ್ಟುಹಾಕಿರುವ ‘ಇಂಗ್ಲಿಷ್-ಎಂಕ್ಲೆಗ್ ಬರ್ಪುಜಿ Bro ಸಿನೆಮಾದ ವರ್ಲ್ಡ್ ಪ್ರೀಮಿಯರ್ ಶೋ ಮಾರ್ಚ್ 13 ರಂದು ದುಬೈಯ Al Ghurair centre Deiraದಲ್ಲಿ ಪ್ರದರ್ಶನಗೊಳ್ಳಲಿದೆ. March 20th ದಕ್ಷಿಣ ಕನ್ನಡ, ಉಡುಪಿ, ಹಾಗೂ ಗಲ್ಫ್‌ ರಾಷ್ಟ್ರಗಳಲ್ಲಿ ಏಕಕಾಲದಲ್ಲೇ ತೆರೆಕಾಣಲಿದೆ.

2ನೇ ಟೀಸರ್ ನೋಡಿ ನಿಮ್ಮ ಅನಿಸಿಕೆ, ಅಭಿಪ್ರಾಯಗಳನ್ನು ಈ ಕೆಳಗೆ ಹಂಚಿಕೊಳ್ಳಿ.

Comments are closed.