ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಇಂದು (ಮೇ 19) ಮಧ್ಯಾಹ್ನ 12.30ಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪ್ರಕಟಿಸಲಿದ್ದಾರೆ.

(ಸಂಗ್ರಹ ಚಿತ್ರ)
ಬಳಿಕ ವಿದ್ಯಾರ್ಥಿಗಳಿಗೆ ಮಂಡಳಿ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಅಲ್ಲದೆ ವಿದ್ಯಾರ್ಥಿಗಳು ನೋಂದಣಿ ಮಾಡಿರುವ ಮೊಬೈಲ್ಗಳಿಗೂ ಫಲಿತಾಂಶದ ಸಂದೇಶ ಬರಲಿದೆ.
ಫಲಿತಾಂಶವು https://karresults.nic.in/, www.kseeb.kar.nic.in, sslc.karnataka.gov.in ವೆಬ್ಸೈಟ್ಗಳಲ್ಲಿ ಮಧ್ಯಾಹ್ನ 1 ಗಂಟೆ ವೇಳೆಗೆ ಲಭ್ಯವಾಗಲಿದೆ.
Comments are closed.