ಕರಾವಳಿ

ರಾಷ್ಟ್ರೀಯ ಅಬಾಕಸ್ ಮತ್ತು ವೇದಿಕ್ ಮ್ಯಾಥ್ಸ್ ಸ್ಪರ್ಧೆಯಲ್ಲಿ ತ್ರಿಷಾ ಆರ್. ದೇವಾಡಿಗ ದ್ವಿತೀಯ

Pinterest LinkedIn Tumblr

ಕುಂದಾಪುರ: ಐಡಿಯಲ್ ಪ್ಲೇ ಅಭಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಕೊಯಮುತ್ತೂರಿನಲ್ಲಿ ನಡೆದ 19ನೇ ರಾಷ್ಟ್ರೀಯ ಮಟ್ಟದ ಅಭಾಕಸ್ ಮತ್ತು 15 ನೇ ವೇದಿಕ್ ಮಾಥ್ಸ್ ಸ್ಪರ್ಧೆಯಲ್ಲಿ ಕುಂದಾಪುರ ಸೆಂಟರ್ ನ ತ್ರಿಷಾ ಆರ್. ದೇವಾಡಿಗ ಮೊದಲ ಲೆವೆಲ್ ನಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.

ಜ. 28ರಂದು ತಮಿಳುನಾಡಿನ ಕೊಯಮುತ್ತೂರಿನಲ್ಲಿ ರಾಷ್ಟ್ರ ಮಟ್ಟದ ಅಭಾಕಸ್ ಮತ್ತು 15 ನೇ ವೇದಿಕ್ ಮಾಥ್ಸ್ ಸ್ಪರ್ಧೆ ನಡೆದಿದೆ. ಕುಂದಾಪುರದ ಐಡಿಯಲ್ ಪ್ಲೇ ಅಬಾಕಸ್ ಸೆಂಟರ್‌ನ ಮುಖ್ಯಸ್ಥ ಪ್ರಸನ್ನ ಕೆ. ಬಿ ಹಾಗೂ ಭೋದಕ ಮಹಾಲಕ್ಷ್ಮೀ ಮತ್ತು ದೀಪಾ ತರಬೇತಿ ನೀಡಿದ್ದಾರೆ. ತ್ರಿಷಾ ದೇವಾಡಿಗ ಬ್ರಹ್ಮಾವರದ ಲಿಟ್ಲ್ ರಾಕ್ ಇಂಡಿಯನ್ ಸ್ಕೂಲ್ ನ ನಾಲ್ಕನೆ ತರಗತಿ ವಿದ್ಯಾರ್ಥಿನಿಯಾಗಿದ್ದಾರೆ.

Comments are closed.