Uncategorized

ಧರ್ಮಸ್ಥಳ ಲಕ್ಷದೀಪೋತ್ಸವ ಸಮಾರೋಪ.

Pinterest LinkedIn Tumblr

dhar_mast_ala1

ಧರ್ಮಸ್ಥಳ,ನ.24 : ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಶನಿವಾರ ನಡೆದಿದ್ದು, ಭಾನುವಾರ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಮಹೋತ್ಸವ ಸಭಾಭವನದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆಯೊಂದಿಗೆ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಸಮಾಪನಗೊಂಡವು.

ನಾಡಿನೆಲ್ಲೆಡೆಯಿಂದ ಬಂದ ಲಕ್ಷಾಂತರ ಮಂದಿ ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ, ಉತ್ಸವವನ್ನು ವೀಕ್ಷಿಸಿದರು.

Write A Comment