Uncategorized

ದ್ವಿತೀಯ ಪಿಯು ಪರೀಕ್ಷೆ: ಉಡುಪಿ ಜಿಲ್ಲೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರ್

Pinterest LinkedIn Tumblr

ಉಡುಪಿ: ಜಿಲ್ಲೆಯಲ್ಲಿ ಸೋಮವಾರ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ಹೋಮ್ ಸೈನ್ಸ್ ಪರೀಕ್ಷೆಗೆ 5 ವಿದ್ಯಾರ್ಥಿಗಳು ಹೆಸರು ನೊಂದಾಯಿಸಿದ್ದರು.

ಇಂದು ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಪಿಯು ಇಲಾಖೆಯ ಉಪ ನಿರ್ದೇಶಕ ಭಗವಂತ ಕಟ್ಟಿಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.